ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಕೃಷಿ ಸಚಿವರನ್ನು ಹುಡುಕಿಕೊಡುವಂತೆ ನಾಯಕರು ಮನವಿ ಮಾಡಿದ್ದಾರೆ.
ಗೊಬ್ಬರ ಕೊರತೆ, ಅತಿವೃಷ್ಟಿ ಹಾನಿ ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದರೂ ಕೃಷಿ ಸಚಿವರು ಕಾಣಿಸುತ್ತಿಲ್ಲ. ನೆರೆ ಹಾನಿ ಬಗ್ಗೆ ಸರ್ವೇ ನಡೆಸಿ ಈಗಾಗಲೇ ರಕ್ಕಸ ಮಳೆಯಿಂದ ಇದುವರೆಗೂ 73 ಮಂದಿ ಜೀವ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣ ಬೆಳೆಗಳು ನಾಶವಾಗಿವೆ.ಇದನ್ನು ಓದಿ –ಬಿಜೆಪಿ ಎಂಎಲ್ಸಿ ವಿಶ್ವನಾಥ್ ಪುತ್ರ ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ
ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇಷ್ಟೆಲ್ಲಾ ಆಗದ್ದರೂ ಕೃಷಿ ಸಚಿವರು ಮಾತ್ರ ಯಾವುದೇ ಕ್ರಮ ಕೈಗೊಳ್ತಿಲ್ಲ ಅಂತ ಕಾಂಗ್ರೆಸ್ ಟ್ವೀಟ್ ಸಮರ ಸಾರಿದೆ.
ಬೆಳೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿಲ್ಲ ಅಂತ ಕಾಂಗ್ರೆಸ್ ಕಿಡಿಕಾರಿದೆ.
ಈಗಾಗಲೇ ರಕ್ಕಸ ಮಳೆಯಿಂದ ಇದುವರೆಗೂ 73 ಮಂದಿ ಜೀವ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣ ಬೆಳೆಗಳು ನಾಶವಾಗಿವೆ. ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇಷ್ಟೆಲ್ಲಾ ಆಗ್ತಿದ್ರೂ ಕೃಷಿ ಸಚಿವರು ಮಾತ್ರ ಯಾವುದೇ ಕ್ರಮ ಕೈಗೊಳ್ತಿಲ್ಲ ಅಂತ ಕಾಂಗ್ರೆಸ್ ಟ್ವೀಟ್ ಸಮರ ಸಾರಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ