ನಾಳೆ ರಾಜ್ಯ ವಿಧಾನಸಭೆಗೆ ಮತದಾನ : 1.56 ಲಕ್ಷ ಪೊಲೀಸ್ ಸಿಬ್ಬಂದಿಗಳ ಉಸ್ತುವಾರಿ

Team Newsnap
1 Min Read
Voting for state assembly tomorrow: 1.56 lakh police personnel in charge ನಾಳೆ ರಾಜ್ಯ ವಿಧಾನಸಭೆಗೆ ಮತದಾನ : 1.56 ಲಕ್ಷ ಪೊಲೀಸ್ ಸಿಬ್ಬಂದಿಗಳ ಉಸ್ತುವಾರಿ

ಬೆಂಗಳೂರು :ಬಹುನಿರೀಕ್ಷಿತ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.

ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರವೇಶಪತ್ರ ಡೌನ್‌ಲೋಡ್ ಸೌಲಭ್ಯ

ಜೊತೆಗೆ ಹೊರ ರಾಜ್ಯಗಳಿಂದ 8,500 ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ನೇಮಿಸಲಾಗಿದೆ.

Share This Article
Leave a comment