ರಾಜ್ಯ ಬಜೆಟ್ 2023-24: ಯಾವ ವಲಯಕ್ಕೆ ಎಷ್ಟು ಅನುದಾನ?

Team Newsnap
1 Min Read

2023-24ನೇ ಸಾಲಿನ ರಾಜ್ಯ ಬಜೆಟ್‌ ನಲ್ಲಿ ವಿವಿಧ ಇಲಾಖೆಗಳಿಗೆ ಸಿಎಂ ಅನುದಾನ ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದಾರೆ ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಹೀಗಿದೆ,

ಯಾವ ಇಲಾಖೆಗೆ ಎಷ್ಟು ಅನುದಾನ?

  • ಶಿಕ್ಷಣ ಇಲಾಖೆಗೆ – 37,960 ಕೋಟಿ ರೂ.
  • ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ – 20,494 ಕೋಟಿ ರೂ.
  • ನಗರಾಭಿವೃದ್ಧಿ ಇಲಾಖೆ – 17,938 ಕೋಟಿ ರೂ.
  • ಕಂದಾಯ ಇಲಾಖೆ – 15,943 ಕೋಟಿ ರೂ.
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ ರೂ.
  • ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.
  • ಇಂಧನ ಇಲಾಖೆ – 13,803 ಕೋಟಿ ರೂ.
  • ಸಮಾಜ ಕಲ್ಯಾಣ ಇಲಾಖೆ – 11,163 ಕೋಟಿ ರೂ.
  • ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ – 9,456 ಕೋಟಿ ರೂ.
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 5,676 ಕೋಟಿ ರೂ.
  • ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 4,600 ಕೋಟಿ ರೂ.
  • ವಸತಿ ಇಲಾಖೆ – 3,787 ಕೋಟಿ ರೂ.
  • ಇತರೆ ಇಲಾಖೆ – 1,16,968 ಕೋಟಿ ರೂ.

ರಾಜ್ಯ ಬಜೆಟ್ ಸುದ್ದಿ –

  1. ರಾಜ್ಯ ಬಜೆಟ್ 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರು ಗಳಷ್ಟು ಅನುದಾನ
  2. ರಾಜ್ಯ ಬಜೆಟ್ 2023 – ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ :ಘೋಷಣೆ
  3. 3 ಲಕ್ಷ 7 ಸಾವಿರ ಕೋಟಿ ರು. ಬಜೆಟ್ ಮಂಡನೆ :ರೈತರಿಗೆ 5 ಲಕ್ಷ ರು ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ

ರಾಜ್ಯ ಬಜೆಟ್

Share This Article
Leave a comment