ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು.ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಎಂ ಬೊಮ್ಮಾಯಿ ಅವರು ಮುಂಬರುವ ಬಜೆಟ್ ಗೆ ಸಿದ್ಧತೆ ಆರಂಭಿಸಿದ್ದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನ ಕುರಿತು ಸಭೆ ನಡೆಸಿದ್ದಾರೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ