ಏರುತ್ತಲೇ ಇರುವ ಪೆಟ್ರೋಲ್ ಬೆಲೆ, ಉದ್ಯೋಗ ಕಡಿತ, ಕರೋನಾ ಸಂಕಷ್ಟದ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸ್ವತಃ ಹಣಕಾಸು ಸಚಿವರು ಆಗಿರುವ ಸಿಎಂ ಮಂಡಿಸಿರುವ ಬಜೆಟ್ ನ ಹೈಲೈಟ್ಸ್
- ಉದ್ಯೋಗ ಸೃಷ್ಟಿಗಾಗಿ ಹಾಗೂ ಮಹಿಳೆಯರು ಮಕ್ಕಳ ಬಲವರ್ಧನೆಗಾಗಿ ಬೆಂಗಳೂರಿನ ಸುತ್ತಮುತ್ತ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಿಸುವುದು.
- ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ
- ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಹೆಚ್ಚಿಸಲು ಸುಧಾರಣಾ ಆಯೋಗ
ಮನೆಬಾಗಿಲಿಗೆ ಮಾಸಾಶನ ಅಭಿಯಾನ ಆರಂಭ - 58 ಆಣೆಕಟ್ಟುಗಳ ಪುನಶ್ಚೇತನ ಹಾಗೂ ಅಭಿವೃದ್ಧಿಗಾಗಿ ಅನುದಾನ
ಉತ್ತರ ಕನ್ನಡ ಜಿಲ್ಲೆ ಹಾಗೂ ಕರಾವಳಿಯಲ್ಲಿ ಖಾರ್ ಲ್ಯಾಂಡ್ ಅಭಿವೃದ್ಧಿ ಯೋಜನೆ - ಸಣ್ಣ ಉದ್ಯಮ ನಡೆಸುವ ಮಹಿಳೆಯರಿಗೆ ಸುರಕ್ಷತೆ, ಬ್ರ್ಯಾಡಿಂಗ್ ಸೇರಿದಂತೆ ಅಗತ್ಯ ತಾಂತ್ರಿಕ ನೆರವು
ಪೆಟ್ರೋಲ್-ಡಿಸೇಲ್ ಮೇಲಿನ ಕೆಎಸ್ಟಿ ಯಥಾಸ್ಥಿತಿ ಮುಂದುವರಿಕೆ. - ಬೆಂಗಳೂರಿನ ಹೆಸರಘಟ್ಟದಲ್ಲಿ ಥೀಮ್ಸ್ ಪಾರ್ಕ್ ನಿರ್ಮಾಣ
- ತುಮಕೂರಿನ ಸಿದ್ಧಗಂಗಾಶ್ರೀಗಳ ಪ್ರತಿಮೆ ನಿರ್ಮಾಣ ಹಾಗೂ ವಸ್ತುಪ್ರದರ್ಶನಾಲಯಕ್ಕೆ 2 ಕೋಟಿ ನೆರವು
- ಕೊಪ್ಪಳದಲ್ಲಿ ಸಂವರ್ಧನಾ ಕೇಂದ್ರ ನಿರ್ಮಾಣ.
- ನೂತನ ಜಿಲ್ಲೆ ವಿಜಯನಗರಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ವಿಶೇಷ ಆದ್ಯತೆ
- ರಾಜ್ಯದ ಆಸ್ಪತ್ರೆಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯಡಿ ಅಗತ್ಯ ತುರ್ತು ಉಚಿತ ಶಸ್ತ್ರಚಿಕಿತ್ಸೆಗೆ ಅವಕಾಶ.
- ರಾಜ್ಯದ ಹಲವು ಜಿಲ್ಲೆಗಳಿಗೆ ವಿಶೇಷ ಯೋಜನೆಗಳ ಜೊತೆ 2021-22 ನೇ ಸಾಲಿನ ರಾಜ್ಯ ಆಯವ್ಯಯ ಮಂಡನೆಯಾಗಿದೆ.
- ಬೆಂಗಳೂರು ಹಾಗೂ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
- ಹೊಸ ಯೋಜನೆಗಳ ಘೋಷಣೆಗಿಂತ ಯಾವುದೇ ಹೊಸ ತೆರಿಗೆ ವಿಧಿಸದೇ ಜನರನ್ನು ಸಿಎಂ ಬಿಎಸ್ವೈ ಹೆಚ್ಚಿನ ಹೊರೆಯಿಂದ ಕಾಪಾಡಿದ್ದಾರೆ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
More Stories
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ