ಜನತೆ ನಿರೀಕ್ಷೆ ಇಟ್ಟುಕೊಂಡಿರುವ ರಾಜ್ಯ ಬಜೆಟ್ ಅನ್ನು ಸಿಎಂ ಯಡಿಯೂರಪ್ಪ ಮಾರ್ಚ್ 8 ರಂದು ಮಂಡನೆ ಮಾಡಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು
ಸಂಪುಟ ಸಭೆ ಬಳಿಕ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿ, ಕಳೆದ ಒಂದು ವರ್ಷದಿಂದಲೂ ಕೊರೊನಾ ಸೋಂಕಿನಿಂದಾಗಿ ರಾಜ್ಯದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಕಳೆದ ಮೂರು ತಿಂಗಳಿನಿಂದ ಆರ್ಥಿಕತೆ ಸ್ವಲ್ಪ ಚೇತರಿಕೆ ಕಂಡುಕೊಂಡಿದೆ . ಹೀಗಾಗಿ ಉತ್ತಮ ಬಜೆಟ್ ಮಂಡಿಸುವ ತಯಾರಿ ನಡೆಯುತ್ತಿದೆ ಎನ್ನಲಾಗಿದೆ.
ಈ ಬಾರಿಯ ಬಜೆಟ್ ಯಾವ ಯಾವ ಕ್ಷೇತ್ರಕ್ಕೆ ಯಾವ ರೀತಿ ಲಾಭವಾಗಲಿದೆ. ಜನಸಾಮಾನ್ಯರು, ರೈತರಿಗೆ ಬಜೆಟ್ ಮಂಡನೆ ನಿರೀಕ್ಷೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು