ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದು ಅವರು ಗ್ಯಾರಂಟಿ ಘೋಷಣೆ ಜಟಾಪಟಿಗಳ ಬೆನ್ನಲ್ಲೇ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ನಡೆಸಲು ಸರ್ಕಾರ ಸಿದ್ದತೆ ನಡೆಸಲಿದೆ.
ಇದನ್ನು ಓದಿ – ಸಪ್ತಪದಿ ತುಳಿದ ಅಭಿ- ಅವಿವಾ : ನವ ದಾಂಪತ್ಯಕ್ಕೆ ಹೆಜ್ಜೆ
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು