ದಾವಣಗೆರೆ : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದು ಅವರು ಗ್ಯಾರಂಟಿ ಘೋಷಣೆ ಜಟಾಪಟಿಗಳ ಬೆನ್ನಲ್ಲೇ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ನಡೆಸಲು ಸರ್ಕಾರ ಸಿದ್ದತೆ ನಡೆಸಲಿದೆ.
ಇದನ್ನು ಓದಿ – ಸಪ್ತಪದಿ ತುಳಿದ ಅಭಿ- ಅವಿವಾ : ನವ ದಾಂಪತ್ಯಕ್ಕೆ ಹೆಜ್ಜೆ
ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ