December 23, 2024

Newsnap Kannada

The World at your finger tips!

ram mandir , ramnagar , foundation

CM to lay foundation on 19th march for the construction of Ram mandir in Ramnagar ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಾ. 19 ರಂದು ಸಿಎಂ ಶಂಕುಸ್ಥಾಪನೆ

ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಸಚಿವ ಸ್ಥಾನ ಭರ್ತಿಗೆ ಸಿಎಂ ಸಿದ್ದತೆ

Spread the love

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ . ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವುದು ಲೆಕ್ಕಾಚಾರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ.ಇದನ್ನು ಓದಿ –ಪ್ರೀತಿಯ ಬಲೆಗೆ ಬಿದ್ದ ಮಗಳನ್ನು ಕೊಲ್ಲಲು 1 ಲಕ್ಷ ಸುಪಾರಿ ಕೊಟ್ಟ ತಂದೆ

ಖಾಲಿ ಇರುವ ಒಟ್ಟು 5 ಸಚಿವ ಸ್ಥಾನಗಳ ಪೈಕಿ 4 ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಒಟ್ಟು 4 ಸಚಿವ ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Copyright © All rights reserved Newsnap | Newsever by AF themes.
error: Content is protected !!