ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ.
ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ .
ಇದನ್ನು ಓದಿ –ಕೈ ಕಾರ್ಯಕರ್ತರು-ಮುಖಂಡರ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ