ಬೆಂಗಳೂರು: ರಾಜ್ಯ ಸರ್ಕಾರ 10 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
- 1) ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್
- 2) ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿ
- 3)ಗುಂಜನ್ ಆರ್ಯ, ಕುಶಾಲ್ ಚೌಕ್ಸೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇಮಕ ಮಾಡಲಾಗಿದೆ.
- 4) ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ರೋಹನ್ ಜಗದೀಶ್ ಅವರು ನೇಮಕಗೊಂಡಿದ್ದಾರೆ.
- 5) ಬೆಂಗಳೂರು ಉಗ್ರರ ನಿಗ್ರಹ ದಳ ಎಸ್ ಪಿಯಾಗಿ ಶಿವಾನ್ಷು ರಜಪೂತ್,
- 6) ಉಡುಪಿ ಎಎನ್ ಎಫ್ ಎಸ್ ಪಿ ಆಗಿ ಜಿತೇಂದ್ರ ಕುಮಾರ್ ದಯಾಮ,
- 7)ಕೆಎಸ್ ಆರ್ ಪಿ ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಎಂ.ಎನ್.ದೀಪನ್
ಇದನ್ನು ಓದಿ –ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು – ಉದಯ ನಿಧಿ ಸ್ಟಾಲಿನ್
- 8) ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹೆಚ್.ಎನ್.ಮಿಥುನ್ ಅವರನ್ನು ವರ್ಗಾವಣೆ ಮಾಡಲಾಗಿದೆ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು