10 ಮಂದಿ IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

Team Newsnap
1 Min Read

ಬೆಂಗಳೂರು: ರಾಜ್ಯ ಸರ್ಕಾರ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

  • 1) ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್
  • 2) ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿ
  • 3)ಗುಂಜನ್ ಆರ್ಯ, ಕುಶಾಲ್ ಚೌಕ್ಸೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇಮಕ ಮಾಡಲಾಗಿದೆ.
  • 4) ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ರೋಹನ್ ಜಗದೀಶ್ ಅವರು ನೇಮಕಗೊಂಡಿದ್ದಾರೆ.
  • 5) ಬೆಂಗಳೂರು ಉಗ್ರರ ನಿಗ್ರಹ ದಳ ಎಸ್​ ಪಿಯಾಗಿ ಶಿವಾನ್ಷು ರಜಪೂತ್,
  • 6) ಉಡುಪಿ ಎಎನ್‌ ಎಫ್ ಎಸ್​ ಪಿ ಆಗಿ ಜಿತೇಂದ್ರ ಕುಮಾರ್ ದಯಾಮ,
  • 7)ಕೆಎಸ್​ ಆರ್ ​ಪಿ ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಎಂ.ಎನ್.ದೀಪನ್

ಇದನ್ನು ಓದಿ –ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು – ಉದಯ ನಿಧಿ ಸ್ಟಾಲಿನ್

  • 8) ಬೆಂಗಳೂರು ವೈರ್ ​ಲೆಸ್ ವಿಭಾಗದ ಎಸ್​ಪಿಯಾಗಿ ಹೆಚ್.ಎನ್.ಮಿಥುನ್ ಅವರನ್ನು ವರ್ಗಾವಣೆ ಮಾಡಲಾಗಿದೆ
Share This Article
Leave a comment