ಬೆಳಗಾವಿಯಲ್ಲಿ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್ ಪುಂಡರು ಧ್ವಂಸಗೊಳಿಸಿದ ಬೆನ್ನಲ್ಲೇ 27 ಜನ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ
ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಡಿಸಿಪಿ ವಿಕ್ರಂ ಆಮ್ಟೆ, 4 ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಬೆಳಗ್ಗಿನಿಂದಲೇ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ ಇಲ್ಲಿಯವರೆಗೂ 27 ಜನ ಆರೋಪಿಗಳನ್ನು ಬಂಧಿಸಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ನಗರದಲ್ಲಿ ಇವತ್ತು ಮತ್ತು ನಾಳೆ ಯಾವುದೇ ಪ್ರತಿಭಟನೆಗೆ ಆವಕಾಶ ನೀಡಲಾಗುವುದಿಲ್ಲ, ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಅವರು ಮನವಿ ಕೂಡ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು