ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ಟ್ರಾನ್ ಮೊಬೈಲ್ ಕಂಪನಿಯ ಕಚೇರಿ ಮೇಲೆ ಕಾರ್ಮಿಕರು ಕಲ್ಲು ತೂರಾಟ ನಡೆಸಿ ಗಾಜು ಪುಡಿ ಪುಡಿ ಮಾಡಿದ ಘಟನೆ ಜರುಗಿದೆ.
12 ತಾಸುಗಳ ಕಾಲ ದುಡಿಸಿ ಕೊಳ್ಳುವ ಕಂಪನಿಯು ಹೆಚ್ಚುವರಿ 10 ಸಾವಿರ ರು ಹಣ ನೀಡದ ಕಾರಣ ಪುರುಷ ಹಾಗೂ ಮಹಿಳಾ ಕಾರ್ಮಿಕರು ಭಾರಿ ಗಲಾಟೆ ಮಾಡಿ. ಕಚೇರಿ ಧ್ವಂಸಗೊಳಿಸಿದರು.
ಈ ಮೊಬೈಲ್ ಕಂಪನಿಯು ಐಪೋನ್ ಬಿಡಿ ಭಾಗಗಳನ್ನು ತಯಾರು ಮಾಡಿಕೊಡುತ್ತದೆ. ಕಾರ್ಮಿಕರ ಈ ದಾಳಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ