Categories: Main News

ಕೊರೋನಾ 2 ನೇ ಹಂತದ ಅಲೆಯ ನಿಯಂತ್ರಣಕ್ಕೆ ಕಠಿಣ ರೂಲ್ಸ್ ಜಾರಿ

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರದ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ಇದೀಗ ಕಠಿಣ ಮಾಗದರ್ಶಿ ಸೂತ್ರಗಳು ಜಾರಿಯಾಗಿವೆ.

ಕಡ್ಡಾಯವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವಂತೆ ಆದೇಶಿಸಿರುವಂತ ಸರ್ಕಾರ, ತಪ್ಪಿದ್ದಲ್ಲಿ ದಂಡ ವಸೂಲಿಗೆ ಆದೇಶಿಸಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.

ಮಾರ್ಗದರ್ಶಿ ಕಠಿಣ ನಿಬಂಧನೆಗಳು:

  • ಒಂದು ವೇಳೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೇ .250 ರು ದಂಡವನ್ನು ವಿಧಿಸಲಾಗುತ್ತಿದೆ. ಮಾರ್ಷಲ್ ಗಳ ಮೂಲಕ ದಂಡ ತೆರಬೇಕಿದೆ.‌
  • ಬಿಬಿಎಂಪಿ ವ್ಯಾಪ್ತಿ ಹೊರತಾಗಿ ಮುನಿಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಧರಿಸದೇ ಇದ್ದರೇ 250 ರು. ದಂಡವನ್ನು ವಿಧಿಸಿದೆ. ಮುನಿಸಿಪಲ್ ಏರಿಯಾ ಹೊರತಾಗಿ, ಇತರೆ ರಾಜ್ಯದ ಪ್ರದೇಶಗಳಲ್ಲಿ ರೂ.100 ಕಡ್ಡಾಯವಾಗಿದೆ.
  • ವಿವಿಧ ಪಾರ್ಟಿ, ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಹ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯಗೊಳಿಸಲಾಗಿದೆ.
  • ಒಂದು ವೇಳೆ 500 ಜನರು ಹೊರ ಭಾಗದ ಮದುವೆ ಸ್ಥಳದಲ್ಲಿ, ಕಲ್ಯಾಣ ಮಂಟಪ ಒಳಾಂಗಣ ಸ್ಥಳದಲ್ಲಿ 200 ಮಾತ್ರ ಇರುವಂತೆ ಆದೇಶಿಸಿದೆ.
  • ಈ ರೂಲ್ಸ್ ತಪ್ಪಿದಲ್ಲಿ ನಾನ್ ಎಸಿ ಪಾರ್ಟಿ ಹಾಲ್ ನಲ್ಲಿ ಮುಖ್ಯಸ್ಥರಿಗೆ.5000 ರು ದಂಡ ವಿಧಿಸಲಿದೆ.
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024