Karnataka

ಸಿಎಂ ಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, “ಸಿಎಂಗೆ ಶಿಕ್ಷೆ ನೀಡುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದು ಹೋರಾಟದ ಆರಂಭ ಮಾತ್ರ, ಅಂತ್ಯವಲ್ಲ. ನಾನು ಇಂದು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಬಂದಿದ್ದೇನೆ. ತನಿಖೆಯ ಕುರಿತಂತೆ ಮನವಿ ಸಲ್ಲಿಸಿದೆ. ಯಾವುದೇ ಕೇಸ್ ದಾಖಲಾಗಿದ್ರೆ, ನಾನು ಫಾಲೋ ಅಪ್ ಮಾಡುವೆ ಮತ್ತು ತನಿಖೆಗೆ ಸಹಕಾರಿ ಆಗುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದೆ” ಎಂದರು.ತಿರುಪತಿ ಲಡ್ಡು ವಿವಾದ: ರಾಜಕೀಯದಿಂದ ಧರ್ಮವನ್ನು ದೂರವಿಡಲು ಸುಪ್ರೀಂ ಕೋರ್ಟ್ ಸೂಚನೆ

“ನನಗೆ ಈಗಲೂ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಆದ್ದರಿಂದ, ಇಂದು ನೇರವಾಗಿ ದೂರನ್ನು ಸಲ್ಲಿಸಲಾಗಿದೆ. ಸಿಬಿಐ ಮತ್ತು ಇಡಿಯನ್ನು ಮಾತ್ರ ನ್ಯಾಯ ಸಿಗಲಿದೆ” ಎಂದು ಅವರು ಹೋರಾಟ ಮುಂದುವರಿಸುವ ನಿರ್ಧಾರವನ್ನು ಪುನಃ ವ್ಯಕ್ತಪಡಿಸಿದ್ದಾರೆ.

Team Newsnap
Leave a Comment

Recent Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ‘ED’ ಪ್ರಕರಣ ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಜಾರಿ… Read More

September 30, 2024

ಕೊಹ್ಲಿ 27,000 ರನ್ ಪೂರೈಸಿ ಹೊಸ ಮೈಲಿಗಲ್ಲು ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 27,000 ರನ್ ಗಳಿಸಿದ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಗ್ಗಳಿಕೆಯು ತಮ್ಮಗೆ ತಕ್ಕಂತೆ ಹೊಸ ಮೆಟ್ಟಿಲುಗೆ… Read More

September 30, 2024

ತಿರುಪತಿ ಲಡ್ಡು ವಿವಾದ: ರಾಜಕೀಯದಿಂದ ಧರ್ಮವನ್ನು ದೂರವಿಡಲು ಸುಪ್ರೀಂ ಕೋರ್ಟ್ ಸೂಚನೆ

ದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯ ಬಗ್ಗೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚಾರಣೆಯನ್ನು… Read More

September 30, 2024

ಸಮೀರ್ ಆಚಾರ್ಯ ದಂಪತಿ ಗಲಾಟೆ: ಪೊಲೀಸ್ ಠಾಣೆಯಲ್ಲಿ ವಿಚಾರಣೆ

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮತ್ತು ಪತ್ನಿ ಶ್ರಾವಣಿ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು,ಈ ಜೋಡಿ… Read More

September 30, 2024

ಗಂಡು ಮಗುವನ್ನು ಜೀವಂತವಾಗಿ ಹೂತು ಹಾಕಿದ ಅಮಾನವೀಯ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಕಟಕಟಿಯ ಘಟನೆ ಸಂಭವಿಸಿದ್ದು, ಜೀವಂತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಲಾಗಿದೆ. ನಗರದ ಆನೇಕಲ್ ತಾಲೂಕಿನ… Read More

September 30, 2024

ರೈಲ್ವೇ ಇಲಾಖೆ : 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪುನಾರಂಭ

ಉದ್ಯೋಗ ಹಂಬಲಿಸುವವರಿಗೆ ಭಾರತೀಯ ರೈಲ್ವೇ ಇಲಾಖೆ ಸಂತೋಷದ ಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) ತನ್ನ ಹಳೆಯ ನೇಮಕಾತಿಗಳನ್ನು… Read More

September 30, 2024