ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಪೊಲೀಸರ ಮನೆಗೆ ನುಗ್ಗಿ ದರೋಡೆ- ASI ಪುತ್ರನಿಗೆ ಗುಂಡೇಟು: ಅಪ್ಪ – ಮಗ ಆಸ್ಪತ್ರೆಗೆ ದಾಖಲು
ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ.
ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
- 17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
- 7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
- ರೆಪೊ ದರ ಮತ್ತೆ ಹೆಚ್ಚಿಸಿದ ಆರ್ ಬಿ ಐ : ಸಾಲದ ಕಂತು ಏರಿಕೆ
- ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
- ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ
More Stories
ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ