ಶ್ರೀನಿವಾಸ್ (24) ಬಿದರ್ ಮೂಲದವನಾಗಿದ್ದು,ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ.
ನೆನ್ನೆ ರಾತ್ರಿ 8 ಗಂಟೆ ಸುಮಾರಿಗೆ ಪಿಜಿಯಲ್ಲಿ ತನ್ನ ಮೊಬೈಲ್ ಚಾರ್ಜ್ ಹಾಕಲು ಹೋಗಿ ,ಈ ವೇಳೆ ಎಲೆಕ್ಟ್ರಿಕ್ ಶಾಕ್‍ನಿಂದ ಶ್ರೀನಿವಾಸ್ ಮೃತಪಟ್ಟಿದ್ದಾನೆ.“ಹೃದಯದ ಸ್ವಾಸ್ಥ್ಯ ಕಾಪಾಡುವ ಬಾಳೆ ಹೃದಯ”
ಚಾಜಿರ್ಂಗ್ ವೈರ್ ಅಥವಾ ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ತಗುಲಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು , ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು