ಶಾಲಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಖೋ ಖೋ ಆಡುತ್ತಿದ್ದ ವೇಳೆ 9 ನೇ ತರಗತಿ ವಿದ್ಯಾರ್ಥಿ ಶಶಾಂಕ್ (13) ಕುಸಿದು ಬಿದ್ದು ಸಾವನ್ನಪ್ಪಿರುವ ಬಾಲಕ.
ಇದನ್ನು ಓದಿ – ಅಕ್ಕಿ ಕೊಡಲ್ಲ :ಎರಡು ರಾಜ್ಯಗಳ ಸ್ಪಷ್ಟನಿಲುವು – ಸರ್ಕಾರಕ್ಕೆ ತಲೆನೋವು
ಹದರನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಶಶಾಂಕ್ ಶಾಲೆ ಬಿಟ್ಟ ಬಳಿಕ ಸ್ನೇಹಿತರೊಂದಿಗೆ ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೇ ಶಶಾಂಕ್ ನನ್ನು ಹೆಚ್.ಡಿ.ಕೋಟೆ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು