ಮೈಸೂರು : ಖೋ ಖೋ ಆಡುವಾಗ ಕುಸಿದು ಬಿದ್ದು 9 ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹರದನಹಳ್ಳಿ ಜರುಗಿದೆ.
ಶಾಲಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಖೋ ಖೋ ಆಡುತ್ತಿದ್ದ ವೇಳೆ 9 ನೇ ತರಗತಿ ವಿದ್ಯಾರ್ಥಿ ಶಶಾಂಕ್ (13) ಕುಸಿದು ಬಿದ್ದು ಸಾವನ್ನಪ್ಪಿರುವ ಬಾಲಕ.
ಇದನ್ನು ಓದಿ – ಅಕ್ಕಿ ಕೊಡಲ್ಲ :ಎರಡು ರಾಜ್ಯಗಳ ಸ್ಪಷ್ಟನಿಲುವು – ಸರ್ಕಾರಕ್ಕೆ ತಲೆನೋವು
ಹದರನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಶಶಾಂಕ್ ಶಾಲೆ ಬಿಟ್ಟ ಬಳಿಕ ಸ್ನೇಹಿತರೊಂದಿಗೆ ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೇ ಶಶಾಂಕ್ ನನ್ನು ಹೆಚ್.ಡಿ.ಕೋಟೆ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
- ಶೇ.6.50ರಷ್ಟು ‘ರೆಪೋ ದರ’ವನ್ನು ಯಥಾಸ್ಥಿತಿ ಮುಂದುವರೆಸಿದ ‘RBI’
- ಮಂಡ್ಯ ನಗರಕ್ಕೆ ನೀರು ಸರಬರಾಜು ದರ ಮಾಸಿಕ 225 ರು ನಿಗದಿ – ಜಿಲ್ಲಾ ಮಂತ್ರಿ ಸೂಚನೆ
- 4144 ಮೆಟ್ರಿಕ್ ಟನ್ ದಾಟಿದ ‘ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ
- ನಂದಿನಿ ಹಾಲಿನ ದರ ಏರಿಕೆ ?
- ಶೀಘ್ರದಲ್ಲೇ BMTCಗೆ 921 ಎಲೆಕ್ಟ್ರಿಕ್ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರು ಅನುದಾನ ಬಿಡುಗಡೆ – ಸಿಎಂ