January 8, 2025

Newsnap Kannada

The World at your finger tips!

yoga eskp

ಯೋಗ ಮಾಡಲು ಮನಸ್ಸಿಲ್ಲದ ವಿದ್ಯಾರ್ಥಿಗಳು ಕಾಲೇಜು ಕಟ್ಟಡದಿಂದ ಜಿಗಿದು ಎಸ್ಕೇಪ್

Spread the love

ಅಂತರಾಷ್ಟ್ರೀಯ ಯೋಗ ದಿನದಂದೇ ವಿದ್ಯಾರ್ಥಿಗಳು ಯೋಗ ಮಾಡಲು ಮನಸ್ಸಿಲ್ಲದೆ ಕಾಲೇಜು ಕಟ್ಟಡದಿಂದ ಜಿಗಿದು ಎಸ್ಕೇಪ್ ಆಗಿದ್ದಾರೆ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಘೋಷಣೆ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಕ್ಲಾಸ್ ಆಯೋಜನೆ ಮಾಡಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳಿಗೆ ಯೋಗ ಕ್ಲಾಸ್ ಆಯೋಜಿಸಲಾಗಿತ್ತು. ಆದರೆ ಯೋಗ ಮಾಡಲು ಮನಸ್ಸಿಲ್ಲದೆ ಕಾಲೇಜು ಕಟ್ಟಡ ಹಾರಿ ವಿದ್ಯಾರ್ಥಿಗಳು ಎಸ್ಕೇಪ್ ಆಗಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

Copyright © All rights reserved Newsnap | Newsever by AF themes.
error: Content is protected !!