ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣವ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕರು ಮತ್ತೆ ಪುಂಡಾಟ ಮೆರೆಯುತ್ತಿದ್ದಾರೆ.
ಕಳೆದ ರಾತ್ರಿ ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಫೆರವಲ್ ಡೇ ಆಚರಣೆ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಆತನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಅತಿರೇಕಕ್ಕೆ ಹೋಗದಂತೆ ತಡೆಯಲು ಕಾಲೇಜು ಸಿಬ್ಬಂದಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆದರೆಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜಿಗೆ ಕರುನಾಡ ವಿಜಯ ಸೇನೆ ಯುವ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ದೇಸಾಯಿ ಹಾಗೂ ಕಾರ್ಯಕರ್ತರು ಭೇಟಿ ನೀಡಿ ಕಾಲೇಜಿಗೆ ಇಂದು ಮುತ್ತಿಗೆ ಹಾಕೋದಾಗಿ ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದ್ದಾರೆ, ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
More Stories
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ