ಹಾಸನದಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು: ವಿದ್ಯಾರ್ಥಿಗಳಿಂದ ರಸ್ತೆ ತಡೆ

ರೈಲಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಇಂದು ಜರುಗಿದೆ . ಪ್ರೀತಿ (18) ಮೃತ ದುರ್ದೈವಿ. ವಿದ್ಯಾರ್ಥಿಯು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಕುರಿತಂತೆ ವಿದ್ಯಾರ್ಥಿಗಳು ಒಂದು ಗಂಟೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈಲ್ವೆ ಹಳಿ ದಾಟಲು ಸರಿಯಾದ ವ್ಯವಸ್ಥೆ ಇಲ್ಲ ಎಂದು ಎಲ್ಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇನ್ನು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದರು. ರಸ್ತೆ ತಡೆ ಹಿನ್ನಲೆಯಲ್ಲಿ ನೂರಾರು … Continue reading ಹಾಸನದಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು: ವಿದ್ಯಾರ್ಥಿಗಳಿಂದ ರಸ್ತೆ ತಡೆ