ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಎಂಬುವರು ಮೆಸೇಜ್ ಮಾಡಿದ್ದರು. ಶಿಕ್ಷಕರು ಕಳುಹಿಸಿದ್ದಂತ ಮೆಸೇಜ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಮೊಬೈಲ್ ಗೆ ಮಾನಹಾನಿ ಮಸೇಜ್ ರವಾನಿಸಿದ್ದರು. ವಿದ್ಯಾರ್ಥಿ ಬಗ್ಗೆ ಶಿಕ್ಷಕ ಮಾನಹಾನಿ ಮೆಸೇಜ್ ರವಾನೆ ಮಾಡಿದ್ದರಿಂದ, ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಶರಣು. ಶೀಘ್ರದಲ್ಲೇ ಬೆಂ – ಮೈ ಹೈವೇಯಲ್ಲಿ GPS ಟೋಲ್
ಶಿಕ್ಷಕನ ಮಾನಹಾನಿ ಮೆಸೇಜ್ ನಿಂದ ಮನನೊಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶಶರಣಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು