ಮದ್ದೂರಿನ ಕೊಪ್ಪ ಕೆರೆಯಲ್ಲಿ ಈಜಲು ಹೋಗಿ, ನೀರಿನ ರಭಸಕ್ಕೆ ಸಿಕ್ಕು ವಿದ್ಯಾರ್ಥಿಯೊಬ್ಬ ದುರಂತ ಸಾವು ಕಂಡ ಘಟನೆ ಸೋಮವಾರ ಮಧ್ಯಾಹ್ನ ಜರುಗಿದೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಾರಸವಾಡಿ ಮಹದೇವು ಅವರ ಪುತ್ರ ಕೆ ಎಂ ಹರ್ಷ ( 18)ಎಂಬಾತನೇ ಸಾವನ್ನಪ್ಪಿದ ಯುವಕ.ನಾಳೆ ಸೂರ್ಯಗ್ರಹಣ : ರಾಜ್ಯದ ಹಲವು ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ
ನಾಲ್ವರು ಗೆಳೆಯರೊಂದಿಗೆ ಕೊಪ್ಪಕ್ಕೆ ಹೋಗಿದ್ದ ಹರ್ಷ ಕೊಡಿಬಿದ್ದ ಕೆರೆಯಲ್ಲಿ ಈಜಲು ಮುಂದಾಗಿದ್ದಾನೆ . ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ ಕೊಪ್ಪ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಗಾಂಧೀ ಜೀ……
- ಚಿಕ್ಕ ಮಂಡ್ಯ ಬಳಿ ಜಮೀನಿಗೆ ನುಗ್ಗಿದ ಕಾಡಾನೆ ದಂಡು – ಜನರಿಗೆ ಆತಂಕ
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು