ಅನುಶ್ರೀ (16) ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ.
ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ
ಅನುಶ್ರೀ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು