May 26, 2022

Newsnap Kannada

The World at your finger tips!

sslc

ಪರೀಕ್ಷೆ ಬರೆಯುತ್ತಿದ್ದಾಗಲೇ ಹಠಾತ್ ಹೃದಯಾಘಾತ; SSLC ವಿದ್ಯಾರ್ಥಿನಿ ಸಾವು

Spread the love

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಅನುಶ್ರೀ (16) ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ.

heart attacked girl

ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ

ಅನುಶ್ರೀ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು.

error: Content is protected !!