ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಅನುಶ್ರೀ (16) ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ.
ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ
ಅನುಶ್ರೀ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ