CET, NEET, JEE ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರದಿಂದಲೇ ಪಾವತಿಸುವ ಚಿಂತನೆ ಇದೆ ಎಂದು CM ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನು ಓದಿ – ಅನಂತರಾಜು ಆತ್ಮಹತ್ಯೆ ಪ್ರಕರಣ – 2 ಬಾರಿ ಗರ್ಭಪಾತ ಮಾಡಿಸಿದ್ದೆ : ಪತ್ನಿ ಸುಮಾಗೆ ರೇಖಾ ಮಾಹಿತಿ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಕೂಟ ಸಂವಾದದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.
ಈ ವರ್ಷ ಬಜೆಟ್‌ನಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಮಾರ್ಗದರ್ಶಿ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಆ್ಯಪ್ ಮೂಲಕ ಪರೀಕ್ಷೆ ಸಿದ್ಧತೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ