ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿ ಮುಂದೆಯೇ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮೈಸೂರು ಪೊಲೀಸ್ ಕಮೀಷನರ್ ಸಮೀಪ ಇರುವ ವಾಣಿ ವಿಲಾಸ್ ಕಾಲೇಜು ಬಳಿ ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಆಗಿದೆ.ಇದನ್ನು ಓದಿ –ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ತಡೆ
ಗಲಾಟೆ ವೇಳೆ ನೂರಾರು ವಿದ್ಯಾರ್ಥಿಗಳು ಸೇರಿದ್ದರು ಇದರಿಂದ ರಸ್ತೆಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿದ್ದಾರೆ.
ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿರುವ ದೃಶ್ಯ ಮೊಬೈಲ್ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಪೊಲೀಸ್ರು ಗಲಾಟೆ ಮಾಡಿದ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ