ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕನ್ನಡ ಚಿತ್ರರಂಗದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಭೇಟಿಯಾಗಿ ಕೆಲ ಸಮಯ ಚರ್ಚೆ ನಡೆಸಿದರು.
ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ರಾಜಧಾನಿಯ ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ ಸುದೀಪ್ ಸಿಎಂ ಅವರೊಂದಿಗೆ ಕೆಲಹೊತ್ತು ಮಾತುಕತೆಯಲ್ಲಿ ತೊಡಗಿದ್ದರು. ಕೊರೊನಾ ಹೆಮ್ಮಾರಿಯ ಪರಿಣಾಮ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸಹಜವಾಗಿ ಪ್ರಸ್ತಾಪವಾಗಿರುವ ಸಾಧ್ಯತೆ ಇದೆ.
ಬೊಮ್ಮಾಯಿ ಕನ್ನಡ ಚಿತ್ರರಂಗದ ಪ್ರಮುಖರೊಂದಿಗೆ ಮುಂಚಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇತ್ತೀಚಿಗಿನ ಸಮಾರಂಭದಲ್ಲಿ ರಾಜ್ ಕುಟುಂಬದ ವಿಶೇಷವಾಗಿ ರಾಘವೇಂದ್ರ ರಾಜ್‌ಕುಮಾರ್ ಜತೆ ಇದ್ದ ಒಡನಾಟದ ಬಗ್ಗೆ ಸ್ವತಃ ಸಿಎಂ ಅವರೇ ಹೇಳಿದ್ದರು. ಪವರ್‌ಸ್ಟಾರ್ ಪುನೀತ್ ಕುರಿತು ಮಾತನಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು