ಇದನ್ನು ಓದಿ –ರಾಜ್ಯದ ಮೂವರಿಗೆ ಐಎಎಸ್ ಹುದ್ದೆಗೆ ಸುಪ್ರೀಂ ಅಸ್ತು
ಇದೀಗ ಕಿಚ್ಚ ಸುದೀಪ್ ಹಾಗೂ ಜಾಕ್ವೆಲಿನ್ ಅವರಿಗೆ ಕರೆ ಮಾಡಿ ಮಾತನಾಡಿ, ಅದರಲ್ಲಿ ನಟಿಗೆ ಕನ್ನಡದಲ್ಲಿ ಮಾತನಾಡುವ ಚಾಲೆಂಜ್ ಮಾಡಿದ್ದರು. ಅದರಲ್ಲಿ ಯಶಸ್ವಿಯಾದರೆ ಜಾಕ್ವೆಲಿನ್ ಪ್ರತಿ ಸವಾಲಿನಂತೆ ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡುವುದಾಗಿ ಕಿಚ್ಚಾ ಸುದೀಪ್ ಹೇಳಿದ್ದರು.
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಕಿಚ್ಚ ಸುದೀಪ್, ಜಾಕ್ವೆಲಿನ್ಗೆ ವಿಡಿಯೋ ಕರೆ ಮಾಡಿದ್ದಾರೆ. ಜಾಕ್ವೆಲಿನ್ ಸುದೀಪ್ಗೆ ಹಾಡಿನ ರೀಲ್ಸ್ ಮಾಡುವಂತೆ ಕೋರಿಕೊಂಡಿದ್ದಾರೆ. ಆಗ ಸುದೀಪ್ ಒಂದು ಷರತ್ತಿನ ಮೇಲೆ ವಿಡಿಯೋ ಮಾಡುವುದಾಗಿ ತಿಳಿಸಿ, ನಟಿಗೆ ಕನ್ನಡದ ಸಾಲನ್ನು ಪುನರ್ ಉಚ್ಚಾರ ಮಾಡುವಂತೆ ಹೇಳಿದ್ದಾರೆ. ಕಿಚ್ಚಾ ಸುದೀಪ್ ಹೇಳಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ, ಕೇಳಿ:
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು