ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಈಗಾಗಲೇ ತೀವ್ರ ನಿರೀಕ್ಷೆ ಇದೆ ಇತ್ತೀಚೆಗೆ ತೆರೆ ಕಂಡಿದ್ದ ‘ರಾ ರಾ ರಕ್ಕಮ್ಮ’ ಹಾಡು ಹಿಟ್ ಆಗಿದೆ. ‘ಕಡಂಗ ರಕ್ಕಮ್ಮ’ ಪಾತ್ರದಲ್ಲಿ ಜಾಕ್ವೆಲಿನ್ ಕಾಣಿಸಿಕೊಳ್ಳುತ್ತಿದ್ದು, ಹಾಡಿನೊಂದಿಗೆ ಪ್ರಮುಖ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ –ರಾಜ್ಯದ ಮೂವರಿಗೆ ಐಎಎಸ್ ಹುದ್ದೆಗೆ ಸುಪ್ರೀಂ ಅಸ್ತು
ಇದೀಗ ಕಿಚ್ಚ ಸುದೀಪ್ ಹಾಗೂ ಜಾಕ್ವೆಲಿನ್ ಅವರಿಗೆ ಕರೆ ಮಾಡಿ ಮಾತನಾಡಿ, ಅದರಲ್ಲಿ ನಟಿಗೆ ಕನ್ನಡದಲ್ಲಿ ಮಾತನಾಡುವ ಚಾಲೆಂಜ್ ಮಾಡಿದ್ದರು. ಅದರಲ್ಲಿ ಯಶಸ್ವಿಯಾದರೆ ಜಾಕ್ವೆಲಿನ್ ಪ್ರತಿ ಸವಾಲಿನಂತೆ ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡುವುದಾಗಿ ಕಿಚ್ಚಾ ಸುದೀಪ್ ಹೇಳಿದ್ದರು.
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಕಿಚ್ಚ ಸುದೀಪ್, ಜಾಕ್ವೆಲಿನ್ಗೆ ವಿಡಿಯೋ ಕರೆ ಮಾಡಿದ್ದಾರೆ. ಜಾಕ್ವೆಲಿನ್ ಸುದೀಪ್ಗೆ ಹಾಡಿನ ರೀಲ್ಸ್ ಮಾಡುವಂತೆ ಕೋರಿಕೊಂಡಿದ್ದಾರೆ. ಆಗ ಸುದೀಪ್ ಒಂದು ಷರತ್ತಿನ ಮೇಲೆ ವಿಡಿಯೋ ಮಾಡುವುದಾಗಿ ತಿಳಿಸಿ, ನಟಿಗೆ ಕನ್ನಡದ ಸಾಲನ್ನು ಪುನರ್ ಉಚ್ಚಾರ ಮಾಡುವಂತೆ ಹೇಳಿದ್ದಾರೆ. ಕಿಚ್ಚಾ ಸುದೀಪ್ ಹೇಳಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ, ಕೇಳಿ:
- ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 31 ಪಿಎಸ್ಐ ವರ್ಗಾವಣೆ
- ಕೊಪ್ಪಳ ಬಳಿ ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
- ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್
- ಇಬ್ಬರು ಲಷ್ಕರ್ ಉಗ್ರರನ್ನು ಹಿಡಿದುಕೊಟ್ಟ ಜಮ್ಮು ಕಾಶ್ಮೀರದ ಗ್ರಾಮಸ್ಥರು-5 ಲಕ್ಷ ರು ಬಹುಮಾನ
- ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು
- ಗುಬ್ಬಿ ವೀರಣ್ಣನವರ ಪುತ್ರಿ, ಹಿರಿಯ ನಟಿ ಹೇಮಲತಾ ಇನ್ನಿಲ್ಲ
More Stories
ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್
ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು
ಗುಬ್ಬಿ ವೀರಣ್ಣನವರ ಪುತ್ರಿ, ಹಿರಿಯ ನಟಿ ಹೇಮಲತಾ ಇನ್ನಿಲ್ಲ