ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾ ಮೂರ್ತಿ ಮಂತ್ರಾಯಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಸುಧಾ ಮೂರ್ತಿಗೆ ಫಲಪುಷ್ಪ ಮಂತ್ರಾಕ್ಷತೆ ನೀಡಿದರು. ಇದೇ ವೇಳೆ ಹೊಸದಾಗಿ ಆರಂಭಗೊಂಡಿರುವ ಹರಿದರ್ಶಿನಿ ಮ್ಯೂಸಿಯಂಗೆ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣಮೂರ್ತಿ ದಂಪತಿ ರಾಯರ ಪರಮಭಕ್ತರು. ಇತ್ತೀಚೆಗೆ ಮುಕ್ತಾಯಗೊಂಡ ರಾಯರ 350 ನೇ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಮಠಕ್ಕೆ ಒಂದು ಲಾರಿಯಷ್ಟು ದಿನಸಿ ಪದಾರ್ಥಗಳನ್ನು ಕಾಣಿಕೆಯಾಗಿ ಕಳುಹಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು