ಕೊರೊನಾ ಸೋಂಕಿತೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ದೇಶಿಗೌಡನಪುರದಲ್ಲಿ ಜರುಗಿದೆ.
ಶಿವಮ್ಮ(65) ಆತ್ಮಹತ್ಯೆ ಮಾಡಿಕೊಂಡ ಸೋಂಕಿತೆ.
ಪತಿ ಹಾಗೂ ಪತ್ನಿ ಇಬ್ಬರಿಗೂ ಪಾಸಿಟಿವ್ ಬಂದಿತ್ತು. ಪತಿಗೆ ಉಸಿರಾಟದ ಸಮಸ್ಯೆ ಜಾಸ್ತಿ ಇತ್ತು. ಹಾಗಾಗಿ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪತ್ನಿ ಶಿವಮ್ಮಳಿಗೆ ರೋಗ ಲಕ್ಷಣ ಇಲ್ಲದ ಕಾರಣ ಹೋಂ ಐಸೋಲೇಷನ್ ಗೆ ಕಳುಹಿಸಲಾಗಿತ್ತು. ಪತಿ ಸೋಂಕಿನಿಂದ ನರಳಾಡುವುದನ್ನು ಸಹಿಸದ ಪತ್ನಿ ಶಿವಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ