ಹಣಕಾಸಿನ ಸಮಸ್ಯೆ ಎದುರಿಸಲಾಗದೇ ಮಕ್ಕಳಿಗೆ ವಿಷಕೊಟ್ಟು ತಾನು ವಿಷ ಕುಡಿದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ಇಬ್ಬರು ಮಕ್ಕಳೊಂದಿಗೆ ಮಹಿಳೆ ಅತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆ ಪತಿ ಸುರೇಂದ್ರ ತನ್ನ ಕುಟುಂಬದೊಂದಿಗೆ ಕೊಟ್ಟಗುಟ್ಟು ಕೇಂದ್ರದಲ್ಲಿ ವಾಸವಾಗಿದ್ದರು. ಜೀವನ ನಿರ್ವಹಣೆಗಾಗಿ ಬೆಳಗ್ಗೆ ದಿನಸಿ ವ್ಯವಹಾರ, ರಾತ್ರಿ ಆಟೋ ಓಡಿಸುತ್ತಿದ್ದರು. ಹಾಗಿದ್ದರು ಈ ಕುಟುಂಬಕ್ಕೆ ಹಣದ ಸಮಸ್ಯೆ ಉಂಟಾಗುತ್ತಲೇ ಇತ್ತು.
ಆರ್ಥಿಕ ಸಮಸ್ಯೆಗಳಿಂದ ಮನನೊಂದ ಸುರೇಂದ್ರ ಪತ್ನಿ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದರು. ಗಂಡ ಕೆಲಸಕ್ಕೆ ಹೋದ ವೇಳೆ ತಾನು ವಿಷ ಕುಡಿದು, ಮಕ್ಕಳಿಗೂ ಕುಡಿಸಿ ಪ್ರಾಣ ಬಿಟ್ಟಿದ್ದಾರೆ. ಸುರೇಂದ್ರ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದಾಗ ಪತ್ನಿ, ಮಕ್ಕಳ ಬಾಯಲ್ಲಿ ನೊರೆ ಬರುತ್ತಿರುವುದನ್ನು ಗಮನಿಸಿ ತಕ್ಷಣ ಗುಂಟೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ, ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ