ರೈತರ ಆತ್ಮಹತ್ಯೆಗೆ ಅವರ ದುರ್ಬಲ ಮನಸ್ಥಿತಿಯೇ ಕಾರಣ. ಹಾಗಾಗಿ ರೈತರು ಆತ್ಮಹತ್ಯ ಮಾಡಿಕೊಳ್ಳಿತ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್
ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂದರ್ಭದಲ್ಲಿ ರೈತರು ದುರ್ಬಲ ಮನಸ್ಥಿತಿಯವರಾದಾಗ ಆತ್ಮಹತ್ಯೆ ನಿರ್ಧಾರ ಮಾಡುತ್ತಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ. ಕೇವಲ ರೈತರಷ್ಟೆ ಆತ್ಮಹತ್ಯೆ ಮಾಡಿಕೊಳ್ಳೋದಿಲ್ಲ, ಉದ್ಯಮಿಗಳೂ ಮಾಡಿಕೊಳ್ಳುತ್ತಾರೆ ಎಂದರು.
ರೈತರ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿ ಸಾಂತ್ವನ ಹೇಳಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ. ಅದಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸಬೇಕು.
ನಂತರ ತರಬೇತಿ ನೀಡಬೇಕು. ರೈತರ ಆತ್ಮಹತ್ಯೆ ಶರಣಾಗಬಾರದು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮ ನಡೆಸಿದ್ದೇವೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು