ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಒಂದಷ್ಟು ಕಸರತ್ತು, ಸಭೆ, ಚರ್ಚೆಗಳ ಬಳಿಕ ಸುಖವಿಂದರ್ ಸಿಂಗ್ ಸುಖು ಅವರನ್ನು ಮುಖ್ಯಮಂತ್ರಿಯ ಸ್ಥಾನಕ್ಕೆ ಆಯ್ಕೆ ಮಾಡಿದೆ.
ಸಿಎಂ ಜೊತೆಯಲ್ಲಿ ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ನೀಡಲು ತೀರ್ಮಾನಿಸಲಾಗಿದೆ ಎಂದು ಚತ್ತೀಸ್ಗಢ ಸಿಎಂ ಭೂಪೇಶ್ ಬಗೇಲಾ ಅವರು ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ: ಜನವರಿಯಲ್ಲಿ ಟೆಂಡರ್- ಸಂಸದ ಪ್ರತಾಪ್ ಸಿಂಹ
ಪ್ರಮಾಣವಚನ ಕಾರ್ಯಕ್ರಮವು ನಾಳೆಯೇ ( ಡಿ 11)ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮಾತ್ರ ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಳಿದಂತೆ ಸಚಿವ ಸಂಪುಟ ರಚನೆಯು ಮುಂದಿನ ದಿನಗಳಲ್ಲಿ ನಡೆಯಲಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
More Stories
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ʻಉಪಚುನಾವಣೆಯ ನಂತರ ಗೃಹ ಲಕ್ಷ್ಮಿ ಯೋಜನೆ ನಿಲ್ಲಿಸುತ್ತಾರೆʼ: ಎಚ್.ಡಿ.ಡಿ ಆರೋಪ
ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ