ಮಂಡ್ಯ: ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗೌರವಿಸಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿ, ಎಪ್ರಿಲ್ 6 ರಂದು ಸೇರ್ಪಡೆಯಾಗುವುದಾಗಿ ಘೋಷಣೆ.
ಇದನ್ನು ಓದಿ –ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಗೆಲುವಿಗೆ ಹಾದಿ ಸುಗಮ.
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ