ಲೋಕಸಭಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಸುಮಲತಾ – ಎಚ್ ಡಿ ಕೆಗೆ ಬೆಂಬಲ ಘೋಷಣೆ

Team Newsnap
1 Min Read

ಮಂಡ್ಯ: ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗೌರವಿಸಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿ, ಎಪ್ರಿಲ್ 6 ರಂದು ಸೇರ್ಪಡೆಯಾಗುವುದಾಗಿ ಘೋಷಣೆ.

ಇದನ್ನು ಓದಿ –ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ  

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಗೆಲುವಿಗೆ ಹಾದಿ ಸುಗಮ.

Share This Article
Leave a comment