ಜಿ ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತು ಬದ್ದ ಜಾಮೀನು ನೀಡಿದೆ.
ಸುಪ್ರೀಂಕೋಟ್ ೯ ಈ ಜಾಮೀನು ನೀಡುವುದರ ಮೂಲಕ ವಿನಯ್ ಕುಲಕರ್ಣಿ ಯ 9 ತಿಂಗಳು 6 ದಿನದ ಸೆರೆ ವಾಸ ಅಂತ್ಯಗೊಂಡಂತೆ ಆಗಿದೆ.
ಕುಲಕರ್ಣಿಗೆ ಪ್ರಮುಖ ಎರಡು ಷರತ್ತು ವಿಧಿಸಲಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಪ್ರವೇಶ ಮಾಡಕೂಡದು. ವಾರಕ್ಕೆ ಎರಡು ಬಾರಿ ಪೋಲಿಸ್ ಠಾಣೆಗೆ ಹೋಗಿ ಸಹಿ ಮಾಡು ಷರತ್ತು ವಿಧಿಸಲಾಗಿದೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು