ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ