December 24, 2024

Newsnap Kannada

The World at your finger tips!

suprem

2 ನೇ ಬಾರಿಗೆ ಹಿಜಾಬ್​​ ಅರ್ಜಿ ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ​

Spread the love

ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ ಸೂಚಿಸಿದೆ.

ಸುಪ್ರೀಂಕೋರ್ಟ್​ಗೆ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ಮೊದಲು ಹೈಕೋರ್ಟ್ ವಿಚಾರಣೆ ಮುಗಿಯಲಿ ಎಂದು ಕೋರ್ಟ್ ಹೇಳಿದೆ.

ಹೈಕೋರ್ಟ್​ನ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ಆದೇಶದವರೆಗೂ ಯಾವುದೇ ಕಾರಣಕ್ಕೂ ಶಾಲೆಗಳಿಗೆ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಬಳಸುವಂತಿಲ್ಲ ಎಂದಿತ್ತು. ಶಾಲೆಗಳಿಗೆ ಸಮವಸ್ತ್ರ ಮಾತ್ರ ಧರಿಸಿಕೊಂಡು ಹೋಗಬೇಕು ಎಂದು ಹೇಳಿತ್ತು..

Copyright © All rights reserved Newsnap | Newsever by AF themes.
error: Content is protected !!