ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆ ನೀಡಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.
ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ
ಪ್ರಜ್ವಲ್ ತಮ್ಮ ಹದಿನೈದನೇ ವಯಸ್ಸಿನಲ್ಲಿ 23 ಕೋಟಿ ರೂಪಾಯಿ ಆಸ್ತಿ ಹೊಂದಿದ್ದರು ಎಂಬ ಆರೋಪ ಇದೆ.
ಈ ಆಸ್ತಿ ವಿವರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸಂಸದರು ಮಾಹಿತಿ ಸಲ್ಲಿಕೆ ಮಾಡಿಲ್ಲ. ಚುನಾವಣೆ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ
ಈ ಆರೋಪ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ಪೀಠ ಇದರ ವಿಚಾರಣೆ ನಡೆಸಿತು.
ವಿಚಾರಣೆ ಬಳಿಕ ಐಟಿ ಇಲಾಖೆ ತನಿಖೆ ನಡೆಸಲು ಹಸಿರು ನಿಶಾನೆ ನೀಡಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ