ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ(92) ಗುರುವಾರ ಬೆಳಗ್ಗೆ ಕೊಪ್ಪ (ನಾಗೇರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಬೆಳಗಾವಿ ತಾಲೂಕಿನ ನಾಗೇರಹಾಳ ಗ್ರಾಮದವರಾದ ಸೋಮವ್ವ ಅಂಗಡಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಮಗನ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿದ್ದರು.
ಮೃತರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ