ವೈಎಸ್‍ಆರ್‍ಸಿಪಿ ಶಾಸಕಿ ಮತ್ತು ಎಪಿಐಐಸಿ ಮುಖ್ಯಸ್ಥೆ, ನಟಿ ರೋಜಾ ಶಸ್ತ್ರಚಿಕಿತ್ಸೆಗೆಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರೋಜಾ ಪತಿ ಸೆಲ್ವಮಣಿ ತಿಳಿಸಿದ್ದಾರೆ.
ರೋಜಾಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ವಾರ್ಡಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ರೋಜಾ ಅವರ ಆರೋಗ್ಯ ದ ಮೇಲೆ ವೈದ್ಯರು 2 ವಾರಗಳ ಕಾಲ ನಿಗಾ ಇಡಲಿದ್ದಾರೆ. ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಕುಟುಂಬಸ್ಥರು ಸೇರಿದಂತೆ ರೋಜಾರ ಭೇಟಿಗೆ ಯಾರಿಗೂ ಅನುಮತಿ ಇಲ್ಲ ಎಂದರು.
ಕಳೆದ ವರ್ಷವೇ ರೋಜಾ ಅವರಿಗೆ ಆಪರೇಷನ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಜನವರಿಯಲ್ಲಿ ಸ್ಥಳೀಯ ಚುನಾವಣೆ ಇರುವುದರಿಂದ ಚಿಕಿತ್ಸೆ ತೆಗೆದುಕೊಳ್ಳುವುದು ವಿಳಂಬವಾಯಿತು. ಹೀಗಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ