ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ.
ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಿ, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಸಿವಿಲ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
45 ಡಿವೈಎಸ್ಪಿಗಳ ವರ್ಗಾವಣೆಯ ಪಟ್ಟಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು