ರಾಮನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ (ಉದಯವಾಣಿ) ಸೂರ್ಯಪ್ರಕಾಶ್ ಆಯ್ಕೆಯಾಗಿದ್ದಾರೆ.
ರಾಮನಗರದಲ್ಲಿ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಸಮ್ಮತವಾಗಿ ಆಯ್ಕೆ ಮಾಡಲಾಯಿತು.
ಎರಡು ವರ್ಷಗಳ ಸಂಘದ ಆಗುಹೋಗುಗಳ ಬಗ್ಗೆ ಸುದೀರ್ಘವಾದ ಚರ್ಚೆ ಮಾಡಿದ ಸಭೆಯಲ್ಲಿ ತಾಲ್ಲೂಕು ಸಂಚಾಲನಾ ಸಮಿತಿ ಸೇರಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾಗಿ ಚಲುವರಾಜು ಆಯ್ಕೆಯಾದರು.
ಕೆಯುಡಬ್ಲ್ಯೂಜೆ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ರಾಮನಗರ ಸಂಚಾಲನ ಸಮಿತಿ ಸಂಚಾಲಕರಾದ ಸು.ತ.ರಾಮೇಗೌಡ ಅವರು ಹಾಜರಿದ್ದರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ