ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.ಭ್ರೂಣ ಹತ್ಯೆ ಪ್ರಕರಣ: ಮೈಸೂರಿನ ಹಿಂದಿನ ಡಿಎಚ್ ಓ , ಈಗಿನ ಟಿಎಚ್ ಓ ಸಸ್ಪೆಂಡ್
ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು