ಮಹಿಳೆಯೊಬ್ಬರು ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಕನಕಪುರ ತಾಲ್ಲೂಕಿನ ಮಾರಣ್ಣ ದೊಡ್ಡಿಯ ರಸ್ತೆ ಬಳಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಶೃತಿ (32) ಎಂದು ಗುರುತಿಸಲಾಗಿದೆ.ಸುರತ್ಕಲ್ ಜಲೀಲ್ ಹತ್ಯೆ – ಇಬ್ಬರು ಮಹಿಳೆಯರ ವಿಚಾರಣೆ : ಗಾಂಜಾ ಮಾಫಿಯಾದ ಕೈವಾಡ ?
ಕನಕಪುರ ಟೌನ್ ಕುರುಪೇಟೆ ಸೊಲ್ಲಾಪುರದಮ್ಮ ಬೀದಿ ನಿವಾಸಿ ಶೃತಿಯನ್ನ ಕೊಲೆ ಮಾಡಿ ರಸ್ತೆ ಬದಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ